ಕಾಶ್ಮೀರಿಗಳಿಗೆ ನೈತಿಕ ಬೆಂಬಲ ನೀಡಲು ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ನಲ್ಲಿ ಶುಕ್ರವಾರ ಬೃಹತ್ ಸಾರ್ವಜನಿಕ ಸಮಾವೇಶ ನಡೆಸುವುದಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.