ಕಾಶ್ಮೀರ ಹಿಮಪಾತ

ಕಾಶ್ಮೀರ ಹಿಮಪಾತದಲ್ಲಿ ಸಿಲುಕಿದ ಗರ್ಭಿಣಿ: ಕಾಲ್ನಡಿಗೆಯಲ್ಲೇ 2.5 ಕಿಮೀ ಹೊತ್ತು ಆಸ್ಪತ್ರೆಗೆ ಸೇರಿಸಿದ ಸೇನೆ!
ಕಾಶ್ಮೀರದ ಹಿಮಪಾತದಲ್ಲಿ ಸಿಲುಕಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಲು ಸೇನೆ ನೆರವಿಗೆ ಧಾವಿಸಿದ್ದು ಮಹಿಳೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ರಾಜಕೀಯ ಗೊಂದಲದಾಟದಲ್ಲಿ ಹುತಾತ್ಮ ಯೋಧನ ಮರೆತ ತಮಿಳುನಾಡು ಸರ್ಕಾರ!
ತಮಿಳುನಾಡು ರಾಜ್ಯ ತನ್ನ ರಾಜಕೀಯ ಗೊಂದಲದಿಂದಾಗಿ ಇಡೀ ದೇಶದ ಕೇಂದ್ರ ಬಿಂದುವಾಗಿದ್ದು, ರಾಜಕೀಯ ಮೇಲಾಟದಲ್ಲಿ ತಮಿಳು ನಾಡು ಸರ್ಕಾರ ತನ್ನ ನೆಲದ ವೀರಯೋಧನನ್ನೇ ಮರೆತಂತಿದೆ.

ಮಣ್ಣಲ್ಲಿ ಮಣ್ಣಾದ ಹಾಸನದ ಯೋಧ ಸಂದೀಪ್!
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಜ್ ಸೇನಾ ಶಿಬಿರದ ಮೇಲೆ ಕಳೆದ ಬುಧವಾರ ಸಂಭವಿಸಿದ ಭಾರೀ ಹಿಮಪಾತದಲ್ಲಿ ಸಿಲುಕಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧ ಸಂದೀಪ್ ಶೆಟ್ಟಿ ಅವರ ಅಂತ್ಯಕ್ರಿಯೆಯನ್ನು ಬುಧವಾರ ನಡೆಸಲಾಯಿತು.

