ಕಾಶ್ಮೀರಿ

ಪ್ರವಾಸಿಗರನ್ನು ಉಳಿಸಲು ತನ್ನ ಜೀವವನ್ನೇ ಕಳೆದುಕೊಂಡ ಗೈಡ್ ರೌಫ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ!
ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿರುವ ಲಿಡ್ಡರ್ ನದಿಯಲ್ಲಿ ರಾಫ್ಟಿಂಗ್ ಗೆ ತೆರಳಿದ್ದವರ ದೋಣಿ ಮಗುಚಿ ಕೊಚ್ಚಿ ಹೋದ ಪ್ರವಾಸಿಗರನ್ನು ಉಳಿಸಲು ಪ್ರಯತ್ನಿಸಿ ಜೀವ...

ಬೆಂಗಳೂರು ಸುರಕ್ಷಿತ ನಗರ, ಅಸುರಕ್ಷಿತ ಭಾವ ಎಂದಿಗೂ ಕಾಡಿಲ್ಲ: ಕಾಶ್ಮೀರಿ ವಿದ್ಯಾರ್ಥಿಗಳು
ಬೆಂಗಳೂರು ಅತ್ಯಂತ ಸುರಕ್ಷಿತ ನಗರವಾಗಿದ್ದು, ನಮ್ಮ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಕಾಶ್ಮೀರದ ವಿದ್ಯಾರ್ಥಿಗಳು ಹೇಳಿದ್ದಾರೆ.

ಕಾಶ್ಮೀರಿಗಳ ಎಲ್ಲವನ್ನೂ ಬಹಿಷ್ಕರಿಸಿ: ಮೇಘಾಲಯ ರಾಜ್ಯಪಾಲರ ಶಾಕಿಂಗ್ ಹೇಳಿಕೆ
ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾಶ್ಮೀರಿಗಳ ಎಲ್ಲ ಸರಕು ಸಾಗಣೆಯನ್ನು ನಿರ್ಬಂಧಿಸುವಂತೆ ಹಾಗೂ ಜನರು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳದಂತೆ...

ಸೈನಿಕರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಾಶ್ಮೀರ ಯುವಕನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು
ಸೇನೆಯ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನಾಕಾರಿ ರೀತಿಯಲ್ಲಿ ಹೇಳಿಕೆ ನೀಡಿದ್ದ ಕಾಶ್ಮೀರದ ಯುವಕ ಆಬಿದ್ ಮಲ್ಲಿಕ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ಸೈಬರ್ ಅಪರಾಧ ಘಟಕ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಾಶ್ಮೀರ ವಿವಾದವನ್ನು ಮೋದಿ ಹಣದಲ್ಲಿ ಅಳೆದಿದ್ದಾರೆ: ಒಮರ್ ಅಬ್ದುಲ್ಲ
ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರಿ ವಿವಾದವನ್ನು 'ನೋಟು ಮತ್ತು ನಾಣ್ಯ'ಗಳಲ್ಲಿ ಅಳೆದಿದ್ದಾರೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಒಮರ್ ಅಬ್ದುಲ್ಲ ಶನಿವಾರ

