ಕಾಶ್ಮೀರಿ ಪಂಡಿತರು

ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!
ದೇಶ

ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!

ಖಾಸಗಿ ದೂರವಾಣಿ ಸಂಖ್ಯೆಗಳು, ಮನೆ ವಿಳಾಸಗಳು ಹಾಗೂ ವಾಹನ ನೋಂದಣಿ ವಿವರಗಳನ್ನು ಆನ್‌ಲೈನ್‌ನಲ್ಲಿ ಸೋರಿಕೆ ಮಾಡಲಾಗಿದೆ ಎನ್ನಲಾಗಿದ್ದು, ಉದ್ಯೋಗ ತೊರೆಯಬೇಕು, ಇಲ್ಲವಾದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಪಂಡಿತರು ಕಣಿವೆಗೆ ವಾಪಸ್ ಬರದಂತೆ ತಡೆಯುತ್ತಿರುವವರು ಯಾರು?: ಫಾರೂಕ್ ಅಬ್ದುಲ್ಲಾ
ದೇಶ

ಪಂಡಿತರು ಕಣಿವೆಗೆ ವಾಪಸ್ ಬರದಂತೆ ತಡೆಯುತ್ತಿರುವವರು ಯಾರು?: ಫಾರೂಕ್ ಅಬ್ದುಲ್ಲಾ

ಸುದ್ದಿಗಾರರೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, "ಕಾಶ್ಮೀರಿ ಪಂಡಿತರು ಇಲ್ಲಿಗೆ ಬರುವುದನ್ನು ಯಾರು ತಡೆಯುತ್ತಿದ್ದಾರೆ? ಯಾರೂ ಇಲ್ಲ.

ಕೊನೆಗೂ ಫಲಿಸಿದ ಕಾಶ್ಮೀರಿ ಪಂಡಿತರ ಬೇಡಿಕೆ: 30 ವರ್ಷಗಳ ಬಳಿಕ ಬುಡ್ಗಾಮ್‌ನಲ್ಲಿ ಶಾರದಾ ಭವಾನಿ ದೇವಾಲಯ ಮತ್ತೆ ಓಪನ್!
ದೇಶ

ಕೊನೆಗೂ ಫಲಿಸಿದ ಕಾಶ್ಮೀರಿ ಪಂಡಿತರ ಬೇಡಿಕೆ: 30 ವರ್ಷಗಳ ಬಳಿಕ ಬುಡ್ಗಾಮ್‌ನಲ್ಲಿ ಶಾರದಾ ಭವಾನಿ ದೇವಾಲಯ ಮತ್ತೆ ಓಪನ್!

ಮೂರು ದಶಕಗಳಿಗೂ ಹೆಚ್ಚು ಕಾಲದ ನಂತರ ಇಂದು ಬುಡ್ಗಾಮ್ ಜಿಲ್ಲೆಯ ಶಾರದಾ ಭವಾನಿ ದೇವಾಲಯ ಮತ್ತೆ ಪುನರಾರಂಭವಾಗಿದ್ದು ಕಾಶ್ಮೀರಿ ಪಂಡಿತ ಸಮುದಾಯ ಮತ್ತು ಸ್ಥಳೀಯ ಮುಸ್ಲಿಂ ಸಮುದಾಯವೂ ಈ ಸಮಾರಂಭದಲ್ಲಿ ಉತ್ಸಾಹದಿಂದ ಭಾಗವಹಿಸಿತು.

ಉಗ್ರರ ಮನೆ ನೆಲಸಮ; ಪ್ರತೀಕಾರಕ್ಕೆ TRF ಮುಂದು: ಕಾಶ್ಮೀರಿ ಪಂಡಿತರು-ಮುಸ್ಲಿಮೇತರ ವಲಸೆ ಕಾರ್ಮಿಕರ ಮೇಲೆ ದಾಳಿಗೆ ಸಂಚು; ಗುಪ್ತಚರ ದಳ ಎಚ್ಚರಿಕೆ
ದೇಶ

ಉಗ್ರರ ಮನೆ ನೆಲಸಮ; ಪ್ರತೀಕಾರಕ್ಕೆ TRF ಮುಂದು: ಕಾಶ್ಮೀರಿ ಪಂಡಿತರು-ಮುಸ್ಲಿಮೇತರ ವಲಸೆ ಕಾರ್ಮಿಕರ ಮೇಲೆ ದಾಳಿಗೆ ಸಂಚು; ಗುಪ್ತಚರ ದಳ ಎಚ್ಚರಿಕೆ

ಪಹಲ್ಗಾಮ್ ಉಗ್ರರ ದಾಳಿ ಬಳಿಕ ಸಕ್ರಿಯ ಭಯೋತ್ಪಾದಕರಿಗೆ ಸಂಬಂಧಿಸಿದ ಒಂಬತ್ತು ಮನೆಗಳನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿತ್ತು.

ಆರ್ಟಿಕಲ್ 370 ತೀರ್ಪು ಸ್ವಾಗತಿಸಿದ ಉದ್ಧವ್; ಆದ್ರೆ ಕಾಶ್ಮೀರಿ ಪಂಡಿತರು ಮರಳುವ ಬಗ್ಗೆ ಗ್ಯಾರಂಟಿ ನೀಡುವರೆ?
ದೇಶ

ಆರ್ಟಿಕಲ್ 370 ತೀರ್ಪು ಸ್ವಾಗತಿಸಿದ ಉದ್ಧವ್; ಆದ್ರೆ ಕಾಶ್ಮೀರಿ ಪಂಡಿತರು ಮರಳುವ ಬಗ್ಗೆ ಗ್ಯಾರಂಟಿ ನೀಡುವರೆ?

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದುಗೊಳಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸೋಮವಾರ...

ಕಾಶ್ಮೀರಿ ಪಂಡಿತರ ನಿರ್ಗಮನ ಕುರಿತು ಆಜಾದ್ ಹೇಳಿಕೆ ನಿಜವಾದ ಅಪರಾಧಿಗಳಿಗೆ 'ಜಾಮೀನು' ಕೊಟ್ಟಂತೆ: ಬಿಜೆಪಿ
ದೇಶ

ಕಾಶ್ಮೀರಿ ಪಂಡಿತರ ನಿರ್ಗಮನ ಕುರಿತು ಆಜಾದ್ ಹೇಳಿಕೆ ನಿಜವಾದ ಅಪರಾಧಿಗಳಿಗೆ 'ಜಾಮೀನು' ಕೊಟ್ಟಂತೆ: ಬಿಜೆಪಿ

ತಮ್ಮ ಆತ್ಮಚರಿತ್ರೆ 'ಆಜಾದ್'ನಲ್ಲಿ ಕಾಶ್ಮೀರಿ ಪಂಡಿತರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜಮ್ಮು ಮತ್ತು ಕಾಶ್ಮೀರ ಘಟಕ ಶುಕ್ರವಾರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಭಾರತದಿಂದ ಸ್ಥಳಾಂತರಗೊಂಡು 108 ದೇಶಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಗ್ಗೂಡಿಸುವ ಕಾರ್ಯದಲ್ಲಿ ರೇಡಿಯೋ ಶಾರದಾ!
ವಿಶೇಷ

ಭಾರತದಿಂದ ಸ್ಥಳಾಂತರಗೊಂಡು 108 ದೇಶಗಳಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಗ್ಗೂಡಿಸುವ ಕಾರ್ಯದಲ್ಲಿ ರೇಡಿಯೋ ಶಾರದಾ!

ಜಮ್ಮು ಮೂಲದ ಸಮುದಾಯ ರೇಡಿಯೋ ಸ್ಟೇಷನ್, 'ರೇಡಿಯೋ ಶಾರದಾ' ಸ್ಥಳಾಂತರಗೊಂಡ ಕಾಶ್ಮೀರಿ ಪಂಡಿತರನ್ನು ಅವರ ಬೇರುಗಳು ಮತ್ತು ಸಂಸ್ಕೃತಿಗೆ ಸಂಪರ್ಕಿಸುವ ಕೊಂಡಿಯಾಗಿದೆ.

ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿ
ದೇಶ

ಕೇಂದ್ರ ಸರ್ಕಾರ ನಮಗಾಗಿ ಏನು ಮಾಡಿದೆ ಎಂದು ಕಾಶ್ಮೀರಿ ಪಂಡಿತರು ಕೇಳುತ್ತಿದ್ದಾರೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರೊಂದಿಗಿನ ಸಂವಾದದ ವಿಡಿಯೋವನ್ನು ಹಂಚಿಕೊಂಡಿದ್ದು, ರಾಜಕೀಯ ಲಾಭಕ್ಕಾಗಿ ಸಮುದಾಯವವನ್ನು ಕೇಂದ್ರ ಸರ್ಕಾರವು ಬಳಸಿಕೊಳ್ಳುತ್ತಿದೆ ಎಂಬ ಬಗ್ಗೆ ಕೇಳುತ್ತಿದೆ ಎಂದು ಹೇಳಿದ್ದಾರೆ. 

ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿ
ದೇಶ

ಕಾಶ್ಮೀರಿ ಪಂಡಿತರ ನಿಯೋಗದಿಂದ ರಾಹುಲ್ ಗಾಂಧಿ ಭೇಟಿ; ತಾವು ವಾಸಿಸುವ ಜಾಗ್ತಿ ನಗರಕ್ಕೆ ಭೇಟಿ ನೀಡುವಂತೆ ಮನವಿ

ಕಾಶ್ಮೀರಿ ಪಂಡಿತರ ನಿಯೋಗವು ಸೋಮವಾರ ಸಾಂಬಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿತು ಮತ್ತು ಭಯೋತ್ಪಾದಕರ 'ಉದ್ದೇಶಿತ ಹತ್ಯೆಗಳು' ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಕೆಲಸ ಮಾಡುವವರ ಪ್ರತಿಭಟನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅವರಿಗೆ ವಿವರಿಸಿದರು.