ದೇಶUAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ
ದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.