ದೇಶ'ದಿ ಕಾಶ್ಮೀರ್ ಫೈಲ್ಸ್' ನಂತರ ಕಾಶ್ಮೀರದಲ್ಲಿ ಗರಿಷ್ಠ ಸಂಖ್ಯೆಯ ಜನರ ಹತ್ಯೆ: ಸಂಜಯ್ ರಾವತ್
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಅಸಭ್ಯ ಮತ್ತು ತಪ್ಪು ಪ್ರಚಾರದ ಉದ್ದೇಶ ಹೊಂದಿದೆ ಎಂದು 53ನೇ ಭಾರತೀಯ ಚಲನಚಿತ್ರೋತ್ಸವದ (ಐಎಫ್ಎಫ್ಐ) ತೀರ್ಪುಗಾರರ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಡವ್ ಲ್ಯಾಪಿಡ್ ಹೇಳಿಕೆ ಇದೀಗ ಪರ ಹಾಗೂ ವಿರೋಧದ ಚರ್ಚೆಗೆ ಕಾರಣವಾಗಿದೆ.