ವಿದೇಶಕಾಶ್ಮೀರಿ ಮಕ್ಕಳು ಸುರಕ್ಷಿತವಾಗಿ ಮರಳಿ ಶಾಲೆಗೆ ಹೋಗಲು ವಿಶ್ವಸಂಸ್ಥೆ ನೆರವಾಗಬೇಕು-ಮಲಾಲ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿನ ಮಕ್ಕಳು ಸುರಕ್ಷಿತವಾಗಿ ಮರಳಿ ಶಾಲೆಗೆ ಹೋಗಲು ವಿಶ್ವಸಂಸ್ಥೆ ನೆರವಾಗಬೇಕು ಎಂದು ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಹಾಗೂ ಪಾಕಿಸ್ತಾನಿ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫ್ ಝಾಯಿ ಒತ್ತಾಯಿಸಿದ್ದಾರೆ.