ದೇಶನೋಟು ನಿಷೇಧ ಬೆಂಬಲಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಾಶ್ಮೀರಿ ಮುಸ್ಲಿಂ ವ್ಯಕ್ತಿ
ನೋಟು ನಿಷೇಧ ಕುರಿತಂತೆ ಒಂದೆಡೆ ವಿರೋಧ ಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಪ್ರತಿಭಟನೆಗಳನ್ನು ತೀವ್ರಗೊಳಿಸುತ್ತಿದ್ದರೆ, ಮತ್ತೊಂದೆಡೆ ಮೋದಿಯವರು ಕಠಿಣ ನಿರ್ಧಾರಕ್ಕೆ ಬೆಂಬಲಗಳು ವ್ಯಕ್ತವಾಗತೊಡಗಿವೆ...