ರಾಜ್ಯಮಂಗಳೂರು ಜ್ಯುವೆಲ್ಲರ್ಸ್ನಲ್ಲಿ ಕೊಲೆ, ದರೋಡೆ: ಕಾಸರಗೋಡಿನಲ್ಲಿ ಆರೋಪಿ ಬಂಧನ
ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.