ಕಾಸರುಗೋಡು ಸೇರಿದಂತೆ ಕೇರಳದ ಹಲವೆಡೆ ಬಾನಂಗಳದಲ್ಲಿ ಬೆಂಕಿ ಚೆಂಡು ಪ್ರತ್ಯಕ್ಷಗೊಂಡು ವಿಸ್ಮಯ ಹಾಗೂ ಅಚ್ಚರಿ ಮೂಡಿಸಿದ್ದ ಘಟನೆಯನ್ನು ವಿಜ್ಞಾನಿಗಳು ಉಲ್ಕಾಪಾತವೆಂದು ದೃಢೀಕರಿಸಿದ್ದಾರೆ...