ದೇಶ'ಉಚ್ಛಾಟನೆಯಿಂದ ಮಹುವಾಗೆ ಮತ್ತಷ್ಟು ಪ್ರಚಾರ, ಜನಪ್ರಿಯತೆ': ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ!
ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಉಚ್ಛಾಟನೆಯಿಂದ ಮಹುವಾ ಮೋಯಿತ್ರಾಗೆ ಮತ್ತಷ್ಟು ಪ್ರಚಾರ ಸಿಗಲಿದ್ದು, ಆಕೆ ಮತ್ತಷ್ಟು ಜನಪ್ರಿಯಳಾಗುತ್ತಾರೆ ಎಂದು ಹೇಳಿದ್ದಾರೆ.