ದೇಶಸತ್ತನೆಂದು 'ಕಾಸ್ಗಂಜ್ ನಲ್ಲಿ ಹಿಂಸಾಚಾರ', ನಾನು ಬದುಕ್ಕಿದ್ದೇನೆ ಎಂದ ರಾಹುಲ್ ಉಪಾಧ್ಯಾಯ
ಗಣರಾಜ್ಯೋತ್ಸವದ ದಿನದಂದು ಉತ್ತರಪ್ರದೇಶದ ಕಾಸ್'ಗಂಜ್ ನಲ್ಲಿ ಭುಗಿಲೆದಿದ್ದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆನ್ನಲಾದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬನಾದ ರಾಹುಲ್ ಉಪಾಧ್ಯಾಯ ಎಂಬುವವರು ಜೀವಂತವಾಗಿದ್ದು, ನಾನು ಬದುಕಿದ್ದೇನೆ, ಆರೋಗ್ಯವಾಗಿದ್ದೇನೆಂದು...