ದೇಶConversion racket: ಬೃಹತ್ ಮತಾಂತರ ಜಾಲ; ದೆಹಲಿಯಲ್ಲಿ ಕಿಂಗ್ ಪಿನ್ ಬಂಧಿಸಿದ ಯುಪಿ ಪೊಲೀಸರು! ಮತ್ತಷ್ಟು ರೋಚಕ ವಿವರ ಬಹಿರಂಗ
ರೆಹಮಾನ್ ಈ ಗ್ಯಾಂಗ್ ನ ಕಿಂಗ್ ಪಿನ್ ಆಗಿದ್ದಾನೆ. ಈತನನ್ನು ಗ್ಯಾಂಗ್ ಸದಸ್ಯರು ರೆಹಮಾನ್ ಚಾಚಾ ಎಂದು ಕರೆಯುತ್ತಿದ್ದರು ಎಂದು ಆಗ್ರಾ ಪೊಲೀಸ್ ಕಮಿಷನರ್ ದೀಪಕ್ ಕುಮಾರ್ ಹೇಳಿದ್ದಾರೆ