ಸಿನಿಮಾ ಸುದ್ದಿ'ಇದು ನಿಮಗೆ ಎಷ್ಟು ಮುಖ್ಯ ಎಂದು ನನಗೆ ತಿಳಿದಿದೆ': ವಿಜಯ್ ದೇವರಕೊಂಡ 'ಕಿಂಗ್ಡಮ್' ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಮೆಚ್ಚುಗೆ
ನಟನ ಅಭಿನಯದ ಬಗ್ಗೆ ಪ್ರೇಕ್ಷಕರಿಂದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 'ಕಿಂಗ್ಡಮ್' ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.