ಕಿಂಗ್ಸ್ XI ಪಂಜಾಬ್

ರೋಚಕ ಪಂದ್ಯ: 2ನೇ ಸೂಪರ್ ಓವರ್ ನಲ್ಲಿ ಮುಂಬೈ ತಂಡವನ್ನು ಮಣಿಸಿದ ಪಂಜಾಬ್!
ಮುಂಬೈ ಇಂಡಿಯನ್ಸ್-ಕಿಂಗ್ಸ್ XI ಪಂಜಾಬ್ ನಡುವೆ ನಡೆದ ಐಪಿಎಲ್-2020 36ನೇ ಪಂದ್ಯದಲ್ಲಿ ಸತತ ಎರಡೂ ಸೂಪರ್ ಓವರ್ ಗಳ ಬಳಿಕ ಪಂಜಾಬ್ ತಂಡ ಗೆಲುವು ಸಾಧಿಸಿತು.

ಐಪಿಎಲ್-2020: ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಅಂಪೈರ್ ಗೆ ಕೊಟ್ಬಿಡಿ ಅಂದಿದ್ದೇಕೆ ವಿರೇಂದ್ರ ಸೆಹ್ವಾಗ್?
ಐಪಿಎಲ್-2020 ಟೂರ್ನಿಯ ಸೆ.21 ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಿಂಗ್ಸ್ XI ಪಂಜಾಬ್ ತಂಡವನ್ನು ಮಣಿಸಿದ್ದು, ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿರೇಂದ್ರ ಸೆಹ್ವಾಗ್ ಅವರ ಟ್ವೀಟ್ ಕ್ರಿಕೆಟ್ ಪ್ರೇಮಿಗಳ ಗಮನ ಸೆಳೆದಿದೆ.

