ಕಿಂಗ್ಸ್ ಇಲೆವೆನ್ ಪಂಜಾಬ್

ಸೋಲಿನೊಂದಿಗೆ ಪಂಜಾಬ್, ಗೆಲುವಿನೊಂದಿಗೆ ಚೆನ್ನೈ ಟೂರ್ನಿಯಿಂದ ಹೊರಕ್ಕೆ!
ಕೊನೆಯ ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ಲೈ ಆಫ್ ಗೇರುವ ನಿರೀಕ್ಷೆ ಮೂಡಿಸಿದ್ದ ಕೆಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೊನೆಯ ಪಂದ್ಯದಲ್ಲಿ ಚೆನ್ನೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ.

ಐಪಿಎಲ್: ಗೇಲ್ ಅಬ್ಬರದ ಆಟ ವ್ಯರ್ಥ, ಪಂಜಾಬ್ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಭರ್ಜರಿ ಜಯ
13ನೇ ಆವೃತ್ತಿ ಐಪಿಎಲ್ ನ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಜಸ್ಥಾನ ರಾಯಲ್ಸ್ 7 ವಿಕೆಟ್ ಗಳ ಜಯ ಸಾಧಿಸಿದೆ.

ಐಪಿಎಲ್ 2020: ಗೆಲುವಿನೊಂದಿಗೆ ನಾಲ್ಕನೇ ಸ್ಥಾನಕ್ಕೆ ಏರಿದ ರಾಹುಲ್ ಬಳಗ
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್‌ಗಳ ಗೆಲುವು ಸಾಧಿಸಿದ ಬಳಿಕ ಕ್ರಿಸ್ ಗೇಲ್ ಅವರನ್ನು ಶ್ಲಾಘಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್, ವೆಸ್ಟ್ ಇಂಡೀಸ್ ಎಡಗೈ ಬ್ಯಾಟ್ಸ್‌ಮನ್‌ನಿಂದ ಯಾವಾಗಲೂ ಡ್ರೆಸ್ಸಿಂಗ್ ಕೊಠಡಿ ಲವಲವಿಕೆಯಿಂದ ಕೂಡಿರುತ್ತದೆ ಎಂದು ಹೇಳಿದ್ದಾರೆ.

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು
ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ.೪

ಐಪಿಎಲ್: ಹೈದರಾಬಾದ್ ವಿರುದ್ಧ ರಾಹುಲ್ ಪಡೆಗೆ 12 ರನ್ ರೋಚಕ ಜಯ
ಇಂದಿನ ಎರಡನೇ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್,12 ರನ್ ಅಂತರದ ಗೆಲುವು ದಾಖಲಿಸಿದೆ.

ಐಪಿಎಲ್ 2020: ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರ 24 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 2 ರನ್ ಗಳಿಂದ ಸೋಲಿಸಿತು.

ಐಪಿಎಲ್ 2020: ಸಂಘಟಿತ ಆಟ, ಪಂಜಾಬ್ ವಿರುದ್ಧ ಗೆದ್ದ ಹೈದರಾಬಾದ್
ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ ತಂಡ 69 ರನ್ ಗಳಿಂದ ಗೆಲುವು ಸಾಧಿಸಿದೆ.

3 ಪಂದ್ಯಗಳ ಸತತ ಸೋಲಿನ ಬಳಿಕ ಗೆಲುವಿನ ಲಯಕ್ಕೆ ಮರಳಿದ ಸಿಎಸ್‌ಕೆ, ಪಂಜಾಬ್ ವಿರುದ್ಧ ಗೆದ್ದ ಧೋನಿ ಪಡೆ!
ಐಪಿಎಲ್ 13ನೇ ಆವೃತ್ತಿಯ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ರಾಹುಲ್ ಅರ್ಧಶತಕ, ಸಿಎಸ್ ಕೆಗೆ 179 ರನ್ ಗಳ ಗುರಿ ನೀಡಿದ ಪಂಜಾಬ್ ಕಿಂಗ್ಸ್
ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟಿ-20 ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ.

