ಮೈಸೂರಿನ ಹೊಸಕೇರಿ ನಿವಾಸಿ 23 ವರ್ಷದ ಯುವಕ ಕಿಕ್ ಬಾಕ್ಸರ್ ನಿಖಿಲ್ ಸುರೇಶ್ ಎದುರಾಳಿಯ ಒಂದೇ ಒಂದು ಏಟಿಗೆ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡಿ ಪ್ರಾಣ ಕಳೆದುಕೊಂಡಿದ್ದಾರೆ.