ಕಿಕ್ ಬ್ಯಾಕ್ ಪ್ರಕರಣ

ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ವಿರುದ್ಧ ಮೇಲ್ಮನವಿ ಸಲ್ಲಿಸದ ಸಿಬಿಐ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ!
ರಾಜಕೀಯ

ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ವಿರುದ್ಧ ಮೇಲ್ಮನವಿ ಸಲ್ಲಿಸದ ಸಿಬಿಐ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ!

ಗಣಿಗಾರಿಕೆ ಕಂಪನಿಗೆ ಪರವಾನಗಿ ನೀಡಲು ಬಿಎಸ್ ಯಡಿಯೂರಪ್ಪ ಅವರು ಕಿಕ್ ಬ್ಯಾಕ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಸಿಬಿಐ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ.

ಬಿಎಸ್ ವೈ ಗೆ ಟೆಸ್ಟಿಂಗ್ ಟೈಮ್: ಇಂದು ಕಿಕ್ ಬ್ಯಾಕ್ ಪ್ರಕರಣದ ತೀರ್ಪು!
ಪ್ರಧಾನ ಸುದ್ದಿ

ಬಿಎಸ್ ವೈ ಗೆ ಟೆಸ್ಟಿಂಗ್ ಟೈಮ್: ಇಂದು ಕಿಕ್ ಬ್ಯಾಕ್ ಪ್ರಕರಣದ ತೀರ್ಪು!

ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ವಿಚಾರಣೆ ಎದುರಿಸಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದ್ದು, ಸಿಬಿಐ ವಿಶೇಷ ನ್ಯಾಯಾಲಯ ಇನ್ನು ಕೆಲವೇ ಹೊತ್ತಿನಲ್ಲಿ ತನ್ನ ತೀರ್ಪು ಪ್ರಕಟಿಸಲಿದೆ.

ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ನಿರಪರಾಧಿ ಅಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ

ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ನಿರಪರಾಧಿ ಅಲ್ಲ: ಸಿಎಂ ಸಿದ್ದರಾಮಯ್ಯ

ಯಡಿಯೂರಪ್ಪ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಖುಲಾಸೆಗೊಂಡ ಮಾತ್ರಕ್ಕೆ ಯಡಿಯೂರಪ್ಪ ತಪ್ಪು ಮಾಡಿಲ್ಲ ಎಂದಲ್ಲ...

ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿ ಎಲ್ಲ 13 ಆರೋಪಿಗಳ ಖುಲಾಸೆ!
ಪ್ರಧಾನ ಸುದ್ದಿ

ಕಿಕ್ ಬ್ಯಾಕ್ ಪ್ರಕರಣ: ಬಿಎಸ್ ವೈ ಸೇರಿ ಎಲ್ಲ 13 ಆರೋಪಿಗಳ ಖುಲಾಸೆ!

ಮೈನಿಂಗ್ ಕಂಪನಿಗೆ ಪರವಾನಗಿ ನೀಡಲು ಕಿಕ್ ಬ್ಯಾಕ್ ಪಡೆದ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಬಿಗ್ ರಿಲೀಫ್ ನೀಡಿದ್ದು, ಬಿಎಸ್ ವೈ ಸೈರಿದಂತೆ ಎಲ್ಲ 13 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ರಾಜಕೀಯ ಪಿತೂರಿಗೆ ಸೋಲು; ನ್ಯಾಯಾಲಯದ ತೀರ್ಪಿನಿಂದ ಸಂತಸ: ಬಿಎಸ್ ವೈ
ಪ್ರಧಾನ ಸುದ್ದಿ

ರಾಜಕೀಯ ಪಿತೂರಿಗೆ ಸೋಲು; ನ್ಯಾಯಾಲಯದ ತೀರ್ಪಿನಿಂದ ಸಂತಸ: ಬಿಎಸ್ ವೈ

ರಾಜಕೀಯ ಪಿತೂರಿಯಿಂದಾಗಿ ನನ್ನ ವಿರುದ್ಧ ಆರೋಪ ಮಾಡಲಾಗಿತ್ತು. ಆದರೀಗ ಅದಕ್ಕೆ ಸೋಲಾಗಿದ್ದು, ನ್ಯಾಯಾಲಯದ ತೀರ್ಪಿನಿಂದಾಗಿ ನನಗೆ ಅತೀವ ಸಂತಸ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.