ವಿದೇಶಭಾರತದ ಚುನಾವಣೆಗೆ ಅಮೆರಿಕದ ಹಣ: 'ಕಿಕ್ ಬ್ಯಾಕ್ ಸ್ಕೀಮ್' ಎಂದ ಡೊನಾಲ್ಡ್ ಟ್ರಂಪ್; ತನಿಖೆಗೆ ಬಿಜೆಪಿ ಒತ್ತಾಯ
ಭಾರತದಲ್ಲಿ ಚುನಾವಣೆಗಾಗಿ ರೂ. 21 ಮಿಲಿಯನ್ ಡಾಲರ್ ಕಳುಹಿಸಲಾಗಿದೆ. ಭಾರತದಲ್ಲಿನ ಚುನಾವಣೆ ಬಗ್ಗೆ ನಾವೇಕೆ ತಲೆಕೆಡಿಸಿಕೊಳ್ಳಬೇಕು. ನಮ್ಮಲ್ಲಿಯೇ ಸಾಕಷ್ಟು ಸಮಸ್ಯೆಯಿದೆ. ನಮಗೆ ನಮ್ಮದೇ ಮತದಾನ ಬೇಕು ಅಲ್ಲವೇ? ಇಷ್ಟೆಲ್ಲಾ ಹಣ ಭಾರತಕ್ಕೆ ಹೋಗಿದೆ ಎಂಬುದನ್ನು ನೀವು ಊಹಿಸಬಲ್ಲಿರಾ?