ಕಿಚ್ಚ ಸುದೀಪ

BiggBoss Kannada 12 ಫಿನಾಲೆ ಎಪಿಸೋಡ್ ಗೆ ದಾಖಲೆ TRP, ಅಗ್ರಸ್ಥಾನಕ್ಕೆ ಕಲರ್ಸ್ ಕನ್ನಡ!
‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಫಿನಾಲೆ ನಡೆದು ಕೆಲವು ದಿನಗಳೇ ಕಳೆದಿದ್ದು, ಗಿಲ್ಲಿನಟ ವಿನ್ನರ್ ಆಗಿದ್ದಾರೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12 ಕುರಿತು ಮತ್ತೊಂದು ಮಹತ್ವದ ಸುದ್ದಿಯೊಂದು ವ್ಯಾಪಕ ವೈರಲ್ ಆಗುತ್ತಿದೆ.

'ಕೆ 46' ಚಿತ್ರಕ್ಕೆ ತಯಾರಿ: ಭರ್ಜರಿ ವರ್ಕೌಟ್ ಫೋಟೋ ಶೇರ್ ಮಾಡಿದ ಕಿಚ್ಚ ಸುದೀಪ್!
ಕಿಚ್ಚ ಸುದೀಪ್ ಅವರ ಹೊಸ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ 'ಕೆ 46' ಎಂದು ಹೆಸರಿಸಲಾಗಿದ್ದು, ಚಿತ್ರಕ್ಕಾಗಿ ಭರ್ಜರಿ ವರ್ಕೌಟ್ ಮಾಡುತ್ತಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವರ್ಕೌಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ

ನಿರ್ಮಾಪಕ ಎಂ ಎನ್ ಕುಮಾರ್ ಆರೋಪಗಳ ಸುರಿಮಳೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?
ನಿರ್ಮಾಪಕ ಎಂ ಎನ್ ಕುಮಾರ್ ಮತ್ತು ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್(Kichcha Sudeep) ನಡುವಿನ ವಿವಾದ ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ.

'ಈ ಫೋಟೋಗಾಗಿ ಸುಮಾರು 36 ವರ್ಷಗಳ ಕಾಲ ಕಾದಿದ್ದೆ': ಕಪಿಲ್ ದೇವ್ ಜೊತೆಗಿನ ಫೋಟೋ ಹಂಚಿಕೊಂಡ ಕಿಚ್ಚ ಸುದೀಪ್
ಕಪಿಲ್ ದೇವ್...ಭಾರತದ ಕ್ರಿಕೆಟ್ ಲೋಕ ಕಂಡ ಜೀವಂತ ದಂತಕಥೆ, 1983ರಲ್ಲಿ ಅವರ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಿದ್ದನ್ನು ಯಾರು ತಾನೇ ಮರೆಯಲು ಸಾಧ್ಯ? ಈಗ ಅವರ ಜೀವನ ಚರಿತ್ರೆ ಮತ್ತು 83ರ ವಿಶ್ವಕಪ್ ಆಧರಿಸಿದ ಚಿತ್ರ ಇದೇ ತಿಂಗಳ ಡಿಸೆಂಬರ್ 24ರಂದು ತೆರೆಗೆ ಬರುತ್ತಿದೆ.

ನ.23ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ 'ಕೋಟಿಗೊಬ್ಬ 3' ಬಿಡುಗಡೆ
ಕಿಚ್ಚ ಸುದೀಪ್ (Kichcha Sudeep) ನಟನೆಯ ‘ಕೋಟಿಗೊಬ್ಬ 3’ (Kotigobba 3) ಎಲ್ಲ ಅಡೆತಡೆಗಳನ್ನು ನಿವಾರಿಸಿ ಕಳೆದ ತಿಂಗಳು ಅಕ್ಟೋಬರ್ 15ರಂದು ಬಿಡುಗಡೆಯಾಗಿತ್ತು. ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆಯನ್ನೂ ಕಂಡಿತ್ತು.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಶುಭಾಶಯ
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇಡೀ ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ ನೀರಜ್ ಚೋಪ್ರಾ.

ಲಾಂಗ್ ಡ್ರೈವ್ ಹೋಗಿ ಬಂದ ಕಿಚ್ಚ ಸುದೀಪ್!
ನಟ ಕಿಚ್ಚ ಸುದೀಪ್ ಲಾಂಗ್ ಡ್ರೈವ್ ಹೋಗಿ ಬಂದಿದ್ದಾರೆ. ಈ ವಿಷಯವನ್ನು ಅವರೇ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಹೆದ್ದಾರಿಯಲ್ಲಿ ಕಾರಿನ ಮುಂದೆ ಫೋಸ್ ಕೊಟ್ಟ ಫೋಟೋವನ್ನು ಹಾಕಿದ್ದಾರೆ.

