ಸಿನಿಮಾ ಸುದ್ದಿ‘ಕಿಚ್ಚ 46’ ಸಿನಿಮಾದ ಟೀಸರ್ ಬಿಡುಗಡೆ!
ಕಿಚ್ಚ ಸುದೀಪ್ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ‘ಕಿಚ್ಚ 46’ ಹೆಸರಿನ ಟೀಸರ್ ಭಾನುವಾರ ಬಿಡುಗಡೆಯಾಗಿದೆ. Kichcha 46 Demon war Begins ಶೀರ್ಷಿಕೆವುಳ್ಳ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಸುದೀಪ್ ಟ್ವೀಟ್ ಮೂಲಕ ಇದನ್ನು ಹಂಚಿಕೊಂಡಿದ್ದಾರೆ.