ವಿಚ್ಛೇಧನಕ್ಕೆ ಮುಂದಾಗಿದ್ದ ದಕ್ಷಿಣ ಭಾರತದ ಖ್ಯಾತ ನಟ ಕಿಚ್ಚ ಸುದೀಪ್ ಹಾಗೂ ಪ್ರಿಯಾ ದಂಪತಿ ಮತ್ತೆ ಒಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.