ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮುಂದುವರಿದಿದ್ದು, ಬುಧವಾರ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ಮೇಲೆ ಕೆಲ್ಲೆಸೆದು ಕಿಟಕಿಯೊಂದಕ್ಕೆ ಹಾನಿ ಮಾಡಿದ್ದಾರೆ.