ರಾಜ್ಯಎಂಇಎಸ್ ಕಿಡಿಗೇಡಿಗಳ ಸಂಘಟನೆ: ಸಿಎಂ ಬೊಮ್ಮಾಯಿ
ಎಂಇಎಸ್ ಕಿಡಿಗೇಡಿಗಳ ಸಂಘಟನೆಯಾಗಿದ್ದು, ಚುನಾವಣೆ ವೇಳೆ ಎಂಇಎಸ್ನವರು ಜನರ ಮನಸ್ಸನ್ನು ಕೆಡಿಸುವ ಗಿಮಿಕ್ ಮಾಡುತ್ತಾರೆ. ಬೆಳಗಾವಿ ಜನರಿಗೆ ಇದೆಲ್ಲಾ ಗೊತ್ತಿದೆ. ಇದಕ್ಕೆ ಜನರೇ ಉತ್ತರ ಕೊಡುತ್ತಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.