ಕಿಡ್ನಾಪ್

ಬೆಂಗಳೂರು: ತಂದೆಯಿಂದ ₹90 ಲಕ್ಷ ಸುಲಿಗೆ ಮಾಡಲು ಮಗನಿಂದಲೇ ಕಿಡ್ನ್ಯಾಪ್ ನಾಟಕ; ಆರೋಪಿಗಳು ಸಿಕ್ಕಿಬಿದ್ದಿದ್ದೇ ರೋಚಕ!
ರಾಜರಾಜೇಶ್ವರಿ ನಗರ ಪೊಲೀಸರು ಅಪಹರಣ ನಾಟಕದ ಸೂತ್ರಧಾರ ಎನ್ನಲಾದ ಮನೀಶ್ ಪಟೇಲ್ ನನ್ನು ಇಬ್ಬರು ಸಹಚರರ ಜೊತೆಗೆ ಬಂಧಿಸಿದ್ದಾರೆ.

ಬೆಂಗಳೂರು: CCB ಅಧಿಕಾರಿಗಳಂತೆ ನಟಿಸಿ ಜಿಮ್ ಟ್ರೈನರ್ ಕಿಡ್ನಾಪ್ ಮಾಡಿದ್ದ ಐವರ ಬಂಧನ!
ಶಂಕರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಆರ್ಥಿಕ ಅಪರಾಧಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ, ಅಲ್ಲಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇರಾಕ್‌ನಲ್ಲಿ ಕಿಡ್ನಾಪ್ ಆಗಿದ್ದ ಅಮೆರಿಕದ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ವಾರದ ಬಳಿಕ ಬಿಡುಗಡೆ: Rubio
ಮಾರ್ಚ್ 31 ರಂದು ಅಪಹರಣಕ್ಕೊಳಗಾದ ಕಿಟಲ್‌ಸನ್‌ನನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ಇರಾನ್ ಬೆಂಬಲಿತ ಇರಾಕಿನ ಪ್ರಬಲ ಉಗ್ರ ಸಂಘಟನೆ ಕಟೈಬ್ ಹೆಜ್ಬೊಲ್ಲಾ ಹೇಳಿಕೆ ನೀಡಿದ ನಂತರ ಈ ಬೆಳವಣಿಗೆಯಾಗಿದೆ.

ಧಾರವಾಡದ ಶಾಲಾ ಮಕ್ಕಳ 'ಕಿಡ್ನಾಪ್': ಜೋಯಿಡಾ ಬಳಿ ಪತ್ತೆ! ಸುಳಿವು ಸಿಕ್ಕಿದ್ದು ಹೇಗೆ ಗೊತ್ತಾ?
ಉಳ್ಳಾವಿ ಜಾತ್ರೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಮಕ್ಕಳನ್ನು ಆತ ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಾನೆ. ಸೋಮವಾರ ಸಂಜೆ ಮಕ್ಕಳ ನಾಪತ್ತೆ ಕುರಿತು ಪ್ರಕರಣ ದಾಖಲಾಗಿತ್ತು. ಪೊಲೀಸರು ಸಿಸಿಟಿವಿ ಪರಿಶೀಲನೆ ಆರಂಭಿಸಿದಾಗ ಬೈಕ್ ವೊಂದರಲ್ಲಿ ಮಕ್ಕಳು ತೆರಳುತ್ತಿರುವುದು ಕಂಡುಬಂದಿದೆ.

ಮಂಗಳೂರು: ಫುಟ್ಬಾಲ್ ಪಂದ್ಯ ವಿಚಾರದಲ್ಲಿ ಗಲಾಟೆ; ವಿದ್ಯಾರ್ಥಿಗಳ ಅಪಹರಣ ಮಾಡಿ ಹಲ್ಲೆ- ಇಬ್ಬರ ಬಂಧನ
ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು.

ಆಸ್ತಿಗಾಗಿ ಪ್ರಜ್ವಲ್ ಕಾರು ಚಾಲಕನನ್ನು ಕಿಡ್ನಾಪ್ ಮಾಡಿಸಿದ್ರಾ ಭವಾನಿ ರೇವಣ್ಣ? 13 ಎಕರೆ ಭೂಮಿ ಕಿತ್ತುಕೊಂಡ್ರಾ ರೇವಣ್ಣ ಫ್ಯಾಮಿಲಿ?
ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್ ಎಂಬುವರಿಗೆ ಸೇರಿದ 13 ಎಕರೆ ಜಾಗವನ್ನು ಈ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.

ಅಪಹರಣಕ್ಕೊಳಗಾಗಿದ್ದ ಮಹಿಳೆ 17 ವರ್ಷಗಳ ನಂತರ ದೆಹಲಿಯಲ್ಲಿ ಪತ್ತೆ!
17 ವರ್ಷಗಳ ಹಿಂದೆ 2006ರಲ್ಲಿ ಅಪಹರಣಕ್ಕೊಳಗಾಗಿದ್ದ 32 ವರ್ಷದ ಮಹಿಳೆ ದೆಹಲಿಯ ಗೋಕಲ್ಪುರಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ, ಈಗ ಅವರ ವಯಸ್ಸು 32.

ಶಿವಮೊಗ್ಗ ವಿದ್ಯಾರ್ಥಿನಿ ಕಿಡ್ನಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮತಾಂತರವಾಗಲು ಕಥೆ ಕಟ್ಟಿದ್ದ ಯುವತಿ ಪೋಷಕರ ಸುಪರ್ದಿಗೆ!
ಉನ್ನತ ವ್ಯಾಸಾಂಗ ಮಾಡುತ್ತಿದ್ದ ಯುವತಿಯೊಬ್ಬಳನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಡಲಾಗಿದೆ ಎನ್ನಲಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ಯುವತಿಯನ್ನು ಪತ್ತೆ ಹಚ್ಚಿದ್ದು, ಆಕೆಯನ್ನು ಯಾರು ಕಿಡ್ನಾಪ್ ಮಾಡಿಲ್ಲ ಎನ್ನುವುದು ಬಯಲಾಗಿದೆ.

ಬೆಂಗಳೂರು: ಯುವತಿಯಿಂದ ಲೊಕೇಶನ್ ಶೇರ್; ಕಾಲ್ ಗರ್ಲ್ ಬುಕ್ ಮಾಡಿ ಕಿಡ್ನಾಪ್ ಆದ ಇಬ್ಬರು; 8 ಮಂದಿ ಬಂಧನ!
ಯುವತಿ ಸೇರಿದಂತೆ ಮೂವರನ್ನು ಅಪಹರಣ ಮಾಡಿದ ಪ್ರಕರಣವನ್ನು ಬೇಗೂರು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಸೇರಿದಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ.

