ಕಿಡ್ನಿ ದಾನ

ಮಧ್ಯ ಪ್ರದೇಶ: ಪ್ರೇಮಾನಂದ ಮಹಾರಾಜ್ ಗೆ 'ಕಿಡ್ನಿ ದಾನ'ಕ್ಕೆ ಮುಂದಾದ ಮುಸ್ಲಿಂ ಯುವಕ!
ಮಧ್ಯ ಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಪಟ್ಟಣದ ನ್ಯಾಸ್ ಕಾಲೋನಿಯ ನಿವಾಸಿ ಚಿಶ್ತಿ ಅವರು ಜಿಲ್ಲಾಧಿಕಾರಿ ಸೋನಿಯಾ ಮೀನಾ ಅವರ ಕಚೇರಿಯ ಮೂಲಕ ಹಿಂದೂ ಸ್ವಾಮೀಜಿಗೆ ಪತ್ರವನ್ನು ಕಳುಹಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಗೆ ಕಿಡ್ನಿ ದಾನ; ರೋಹಿಣಿ ಆಚಾರ್ಯ ಗುಣಗಾನ ಮಾಡಿದ ಬಿಜೆಪಿ ನಾಯಕ
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಿಡ್ನಿ ದಾನ ಮಾಡುವ ಮೂಲಕ ಮರುಜೀವ ನೀಡಿರುವ ಅವರ ಪುತ್ರಿ ರೋಹಿಣಿ ಆಚಾರ್ಯ ಅವರನ್ನು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಕೊಂಡಾಡಿದ್ದಾರೆ.

ಇದು ಕೇವಲ ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ: ಲಾಲು ಪ್ರಸಾದ್ ಯಾದವ್ ಪುತ್ರಿ
ಇದು ಕೇವಲ ಒಂದು ಸಣ್ಣ ಮಾಂಸದ ತುಂಡು ಎಂದು ತಂದೆಗೆ ಕಿಡ್ನಿ ನೀಡಲು ನಿರ್ಧರಿಸಿದೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಸಿಂಗಾಪುರ ಮೂಲದ ಪುತ್ರಿ ರೋಹಿಣಿ ಆಚಾರ್ಯ ಅವರು ತಮ್ಮ ಅನಾರೋಗ್ಯ ಪೀಡಿತ ತಂದೆಗೆ ಮೂತ್ರಪಿಂಡ ದಾನ ಮಾಡುವ ನಿರ್ಧಾರದ ಬಗ್ಗೆ ಹೇಳಿದ್ದಾರೆ.

ಅಪ್ಪನ ಜೀವ ಉಳಿಸಲು ಮುಂದಾದ ಮಗಳು: ಲಾಲೂ ಪ್ರಸಾದ್ ಗೆ ಕಿಡ್ನಿ ನೀಡಲಿದ್ದಾರೆ ಪುತ್ರಿ ರೋಹಿಣಿ ಆಚಾರ್ಯ!
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡದ ಕಾಯಿಲೆ ಮತ್ತು ಇತರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಬೆಂಗಳೂರು: ಎಂಗೇಜ್ ಮೆಂಟ್ ರದ್ದುಗೊಳಿಸಿ, ತಾಯಿಗೆ ಕಿಡ್ನಿ ದಾನ ಮಾಡಿದ ಬಾಂಗ್ಲಾ ಯುವತಿ
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ತನ್ನ ತಾಯಿಗೆ ಕಿಡ್ನಿ ದಾನ ಮಾಡಲು 26 ವರ್ಷದ ಯುವತಿಯೊಬ್ಬರು ನಿಗದಿಯಾಗಿದ್ದ ಎಂಗೇಜ್ ಮೆಂಟ್ ಕಾರ್ಯಕ್ರಮವನ್ನು ರದ್ದುಗೊಳಿಸಿರುವ ಘಟನೆಗೂ ಬೆಂಗಳೂರು ಸಾಕ್ಷಿಯಾಗಿದೆ.

