ರಾಜ್ಯಕಿಡ್ನಿ ಮಾರಾಟ ಪ್ರಕರಣ: ಐವರು ಪೊಲೀಸರ ವಿರುದ್ಧ ತನಿಖೆಗೆ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶ
29 ವರ್ಷದ ಮಾನಸಿಕ ಅಸ್ವಸ್ಥನ ಮೂತ್ರಪಿಂಡ ಮಾರಾಟ ಮತ್ತು ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ನಾಟಕ ಮಾನವ ಹಕ್ಕುಗಳ ಆಯೋಗವು ಇಲಾಖಾ ತನಿಖೆಗೆ ಆದೇಶಿಸಿದೆ.