ರಾಜ್ಯರಾಯಬಾಗ: ಕಿಡ್ನಿ ಕಸಿ ಮಾಡಿಸಿಕೊಂಡ ಯುವಕನಿಗೆ ಮಾತ್ರೆ ಒದಗಿಸಿದ ತಹಸೀಲ್ದಾರ್
ಕಿಡ್ನಿ ಕಸಿ ಮಾಡಿಸಿಕೊಂಡ ಬಂದ ಯುವಕನಿಗೆ ಲಾಕ್ ಡೌನ್ ಎಫೆಕ್ಟಿನಿಂದ ಮಾತ್ರೆಗಳು ಸಿಗಲಿಲ್ಲ. ಇಂತಹ ಸಮಯದಲ್ಲಿ ರಾಯಬಾಗ ತಹಸೀಲ್ದಾರ್ ಸ್ವಂತ ಖರ್ಚಿನಿಂದ ಆ ಬಡ ಕುಟುಂಬಕ್ಕೆ ಮಾತ್ರೆಗಳನ್ನು ಒದಗಿಸಿದ ಘಟನೆ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.