ರಾಜ್ಯಲೈಂಗಿಕ ಬಲವರ್ಧನೆಗೆ ಆಯುರ್ವೇದ ಔಷಧಿ: 'ವಿಜಯ್ ಗುರೂಜಿ' ನಂಬಿ, ಕಿಡ್ನಿ ಮತ್ತು 48 ಲಕ್ಷ ರೂ ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಲೈಂಗಿಕ ಸಮಸ್ಯೆಗೆ ಆಯುರ್ವೇಧದ ಮೂಲಕ ಪರಿಹಾರ ನೀಡುವುದಾಗಿ ಹೇಳಿ ಬೆಂಗಳೂರು ಟೆಕ್ಕಿಯಿಂದ 48 ಲಕ್ಷ ರೂಪಾಯಿ ವಂಚಿಸಿರುವ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.