ದೇಶಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಗೆ ಅನಾರೋಗ್ಯ, ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಸಾಧ್ಯತೆ
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿರುವ ಜೇಟ್ಲಿ ಶೀಘ್ರ ಕಿಡ್ಮಿ ಕಸಿ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಗುವ ಸಾಧ್ಯತೆ ಇದೆ.