ಕಿತ್ತಾಟ

ನಮ್ಮಿಬ್ಬರ ಕಿತ್ತಾಟದಲ್ಲಿ ಜನ ಜಗಳವಾಡುವಂತೆ ಮಾಡಬೇಡಿ: ಮಾಧ್ಯಮಗಳಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮನವಿ
ನನ್ನ ಮತ್ತು ಸಚಿನ್ ಪೈಲಟ್ ಜೊತೆಗಿನ ಜಗಳದ ನಡುವೆ ರಾಜ್ಯದ ಜನ ಹೊಡೆದಾಡಿಕೊಳ್ಳುವಂತೆ ಮಾಡಬೇಡಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರು: ಕಾಂಗ್ರೆಸ್ ಸಭೆಯಲ್ಲಿ ಕೈಕೈ ಮಿಲಾಯಿಸಿದ ಕಾರ್ಯಕರ್ತರು, ಆಂತರಿಕ ಬಿಕ್ಕಟ್ಟು ಸ್ಫೋಟ
ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡಬಾರದು ಎಂದು ಹಲವು ಮುಖಂಡರು ಧ್ವನಿ ಎತ್ತಿ ಆಕ್ರೋಶ ವ್ಯಕ್ತಪಡಿಸಿದ ಮತ್ತು ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸಿದ ಘಟನೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆಯಿತು.

ವರಿಷ್ಠರ ಮುಂದೆಯೇ ಬಿಜೆಪಿ ರಾಜ್ಯ ನಾಯಕರ ಕಿತ್ತಾಟ; ಅಶೋಕ್ -ನಾಯ್ಡು ನಡುವೆ ಗಲಾಟೆ
ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನ, ಆಕ್ರೋಶ ಸ್ಫೋಟಗೊಂಡಿದ್ದು ಪಕ್ಷದ ಉಸ್ತುವಾರಿ ಮುರುಳೀಧರ ರಾವ್ ....

ಡಾ.ಅಬ್ದುಲ್ ಕಲಾಂ ಫೇಸ್ ಬುಕ್, ಟ್ವೀಟರ್ ಒಡತನಕ್ಕೆ ಕಿತ್ತಾಟ
ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಡಾ.ಎಪಿಜೆ ಅಬ್ದುಲ್ ಕಲಾಂ ಸ್ವರ್ಗಸ್ಥರಾಗಿ ಒಂದು ವಾರ ಕಳೆದಿದೆ. ಆದರೆ ಅವರ ಸಹಾಯಕರ ನಡುವೆ ಫೇಸ್ ಬುಕ್, ಟ್ವೀಟರ್ ಒಡತನಕ್ಕೆ ಕಿತ್ತಾಟ ಆರಂಭವಾಗಿದೆ. ..

