ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು. ಈ ಬಾರಿ ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ.