ಕಿತ್ತೂರು ಕರ್ನಾಟಕ

ಕಿತ್ತೂರು ಕರ್ನಾಟಕದ ಕಡೆ ಜೆಡಿಎಸ್ ನಡೆ: ಅಕ್ಟೋಬರ್ 11 ರಿಂದ ಮೂರು ದಿನಗಳ ಸಭೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಅಕ್ಟೋಬರ್ 11 ರಿಂದ ಮೂರು ದಿನಗಳ ಕಾರ್ಯಕ್ರಮ ನಡೆಸುವುದಾಗಿ ಜೆಡಿಎಸ್ ನಾಯಕರು ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಗರಿಗೆದರಿದ ನಿರೀಕ್ಷೆ: ಕಿತ್ತೂರು ಕರ್ನಾಟಕ-ಕಲ್ಯಾಣ ಕರ್ನಾಟಕದ ಮೂರರಿಂದ ನಾಲ್ವರಿಗೆ ಸಂಪುಟ ಸ್ಥಾನ!
ವಿಧಾನಸಭೆ ಅಧಿವೇಶನ ಮುಗಿದ ನಂತರ ಸಂಪುಟ ವಿಸ್ತರಣೆಯಾದಾಗ ಕಿತ್ತೂರು-ಕರ್ನಾಟಕ ಭಾಗದ ಮೂರ್ನಾಲ್ಕು ಶಾಸಕರು ಮತ್ತು ಕಲ್ಯಾಣ ಕರ್ನಾಟಕದ ಅಷ್ಟೇ ಸಂಖ್ಯೆಯ ಶಾಸಕರು ಸಂಪುಟ ಸ್ಥಾನ ಪಡೆಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.

ಲಿಂಗಾಯತ ನಾಯಕರ ನಿರ್ಲಕ್ಷ್ಯ: ಕಿತ್ತೂರು ಕರ್ನಾಟಕ ಭಾಗದಲ್ಲಿ ಬಿಜೆಪಿ ಮೇಲೆ ಮತದಾರರ ಮುನಿಸು, ಕಾಂಗ್ರೆಸ್ ಗೆಲುವು
ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು 56 ಕ್ಷೇತ್ರಗಳನ್ನು ಹೊಂದಿರುವ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಎಲ್ಲಾ ಸಂಭಾವ್ಯ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರ ನಡೆಸಿದರೂ, ಪಕ್ಷವು ಅಂತಿಮವಾಗಿ ಶೋಚನೀಯ ಪ್ರದರ್ಶನವನ್ನು ನೀಡಿತು.

ಮುಂಬೈ ಕರ್ನಾಟಕ ಇನ್ಮುಂದೆ ಕಿತ್ತೂರು ಕರ್ನಾಟಕ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ಹೈದರಾಬಾದ್-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕವಾಗಿ ಮರುನಾಮಕರಣ ಮಾಡಿದ ರೀತಿಯಲ್ಲಿಯೇ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು...

ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ, ಕಿತ್ತೂರು ಕರ್ನಾಟಕಕ್ಕೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ
ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸರ್ಕಾರ ಮುಂದು!
ಹೈದರಾಬಾದ್-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕವಾಗಿ ಮರುನಾಮಕರಣ ಮಾಡಿದ ರೀತಿಯಲ್ಲಿಯೇ ಉತ್ತರ ಕರ್ನಾಟಕ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಮುಂಬೈ-ಕರ್ನಾಟಕ ಪ್ರಾಂತ್ಯವನ್ನು ಕಿತ್ತೂರು ಕರ್ನಾಟಕ ಎಂದು ಘೋಷಿಸಬೇಕೆನ್ನುವ ಕೂಗಿಗೆ ಶೀಘ್ರದಲ್ಲಿಯೇ ಸರ್ಕಾರದ ಅಧಿಕೃತ ಮುದ್ರೆ ಬೀಳಲಿದೆ.

