ದೇಶಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೇರಿಕೆ, ಪ್ರಧಾನಿ ಪರಿಹಾರ ಘೋಷಣೆ
ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 13ಕ್ಕೇರಿದೆ. ಇನ್ನೂ ಅವಶೇಷಗಳಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.