ದೇಶKIIFB ಮಸಾಲಾ ಬಾಂಡ್ ಪ್ರಕರಣ: ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ED ನೋಟಿಸ್
2019ರಲ್ಲಿ ಫೆಮಾ ಕಾಯ್ದೆಯನ್ನು ಉಲ್ಲಂಘಿಸಿ ಮಸಾಲಾ ಬಾಂಡ್ಗಳ ಮೂಲಕ ಕಿಫ್ಬಿ ₹2,150 ಕೋಟಿ ಸಂಗ್ರಹಿಸಿತ್ತು ಎಂದು ಆರೋಪಿಸಲಾಗಿದೆ. ಕಿಫ್ಬಿಯ ಮಸಾಲಾ ಬಾಂಡ್ನಲ್ಲಿ ಅಕ್ರಮಗಳು ನಡೆದಿವೆ ಎಂದು ಆಡಿಟರ್ ಜನರಲ್ ಈ ಹಿಂದೆ ಪ್ರಸ್ತಾಪಿಸಿದ್ದರು.