ವಿದೇಶಅದಕ್ಕಾಗಿಯೇ ಪರಮಾಣು ಶಸ್ತ್ರಾಸ್ತ್ರ ಬೇಕು: ಇರಾನ್ ಯುದ್ಧದ ಬಗ್ಗೆ ಕಿಮ್ ಸ್ಫೋಟಕ ಹೇಳಿಕೆ
ಮಂಗಳವಾರ ಉತ್ತರ ಕೊರಿಯಾದ ಸುಪ್ರೀಂ ಪೀಪಲ್ಸ್ ಅಸೆಂಬ್ಲಿ ಉದ್ದೇಶಿಸಿ ಕಿಮ್ ಮಾಡಿದ ಭಾಷಣದಲ್ಲಿ, ಅಮೆರಿಕವು ವಿವಿಧ ಪ್ರದೇಶಗಳಲ್ಲಿ "ಭಯೋತ್ಪಾದನೆ ಮತ್ತು ಆಕ್ರಮಣಗಳನ್ನು" ನಡೆಸುತ್ತಿದೆ ಎಂದು ಕಿಡಿ ಕಾರಿದ್ದಾರೆ.