ಕಿಮ್ಸ್ ಆಸ್ಪತ್ರೆ

ಅಪರೂಪದ ಶಸ್ತ್ರ ಚಿಕಿತ್ಸೆ: 21 ವರ್ಷಗಳ ನಂತರ ಯುವಕನ ಶ್ವಾಸಕೋಶದಲ್ಲಿ ಸಿಲುಕಿದ್ದ 'ಪ್ಲಾಸ್ಟಿಕ್ ಪೆನ್ ಕ್ಯಾಪ್' ತೆಗೆದ KIMS ಡಾಕ್ಟರ್!
ದೇಶ

ಅಪರೂಪದ ಶಸ್ತ್ರ ಚಿಕಿತ್ಸೆ: 21 ವರ್ಷಗಳ ನಂತರ ಯುವಕನ ಶ್ವಾಸಕೋಶದಲ್ಲಿ ಸಿಲುಕಿದ್ದ 'ಪ್ಲಾಸ್ಟಿಕ್ ಪೆನ್ ಕ್ಯಾಪ್' ತೆಗೆದ KIMS ಡಾಕ್ಟರ್!

ಕಳೆದ ಒಂದು ತಿಂಗಳಿನಿಂದ ತೂಕ ಇಳಿಕೆ ಹಾಗೂ ಧೀರ್ಘ ಕೆಮ್ಮುವಿನಿಂದ ಬಳಲುತ್ತಿದ್ದ ಕರೀಂ ನಗರದ 26 ವರ್ಷದ ಯುವಕನಿಗೆ ಕಳೆದ 10 ದಿನಗಳಲ್ಲಿ ಸಮಸ್ಯೆ ಮತ್ತಷ್ಟು ತೀವ್ರವಾಗಿದ್ದು, ರಾತ್ರಿ ಹೊತ್ತಿನಲ್ಲಿ ಮಲಗಲು ಸಾಧ್ಯವಾಗುತ್ತಿರಲಿಲ್ಲ.

ಹುಬ್ಬಳ್ಳಿ: ಹತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
ರಾಜ್ಯ

ಹುಬ್ಬಳ್ಳಿ: ಹತ್ಯೆಯಾದ ಯುವತಿ ಅಂಜಲಿ ಸಹೋದರಿ ಆತ್ಮಹತ್ಯೆಗೆ ಯತ್ನ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹುಬ್ಬಳ್ಳಿಯ ಕಿಮ್ಸ್ ನಿಂದ ಕಳುವಾಗಿದ್ದ 40 ದಿನದ ಹೆಣ್ಣು ಮಗು ಪತ್ತೆ: ಆಸ್ಪತ್ರೆ ಹಿಂದೆ ಧೋಬಿ ಘಾಟ್ ನಲ್ಲಿ ಪತ್ತೆ
ರಾಜ್ಯ

ಹುಬ್ಬಳ್ಳಿಯ ಕಿಮ್ಸ್ ನಿಂದ ಕಳುವಾಗಿದ್ದ 40 ದಿನದ ಹೆಣ್ಣು ಮಗು ಪತ್ತೆ: ಆಸ್ಪತ್ರೆ ಹಿಂದೆ ಧೋಬಿ ಘಾಟ್ ನಲ್ಲಿ ಪತ್ತೆ

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಾರ್ಡ್‌ನಿಂದ ನಾಪತ್ತೆಯಾಗಿದ್ದ 40 ದಿನದ ಹೆಣ್ಣು ಮಗು ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಕಿಮ್ಸ್ ಆಸ್ಪತ್ರೆಯ ಹಿಂದೆ ಧೋಬಿ ಘಾಟ್ ನಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದ್ದು ಶಿಶುವನ್ನು ತಾಯಿಗೊಪ್ಪಿಸಲಾಗಿದೆ.ಮಗು ಆರೋಗ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡ ಯುವಕನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ವೈದ್ಯರು!
ರಾಜ್ಯ

ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡ ಯುವಕನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ವೈದ್ಯರು!

ವಿಲಕ್ಷಣಕಾರಿ ಘಟನೆಯೊಂದರಲ್ಲಿ ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ  32 ವರ್ಷದ ಯುವಕನೊಬ್ಬನಿಗೆ ಇಲ್ಲಿನ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಅದನ್ನು ಹೊರ ತೆಗೆದಿದ್ದಾರೆ.

ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಪತ್ತೆ!
ರಾಜ್ಯ

ವಿಜಯಪುರ ಜಿಲ್ಲಾಸ್ಪತ್ರೆಯಿಂದ ಮಾರಾಟವಾಗಿದ್ದ ಮಗು ಹುಬ್ಬಳ್ಳಿ ಕಿಮ್ಸ್‌ನಲ್ಲಿ ಪತ್ತೆ!

ವಿಜಯಪುರದಲ್ಲಿ ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಸುದ್ದಿಯಾಗಿದ್ದ ನವಜಾತ ಶಿಶು ಮಾರಾಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಅನುಪಯುಕ್ತ ಮೊಬೈಲ್ ನಲ್ಲಿ ಆಟವಾಡುತ್ತಿದ್ದಾಗ ಸ್ಫೋಟ: 10 ವರ್ಷದ ಬಾಲಕನ 4 ಕೈಬೆರಳುಗಳು ಕಟ್, ಆಸ್ಪತ್ರೆಗೆ ದಾಖಲು
ರಾಜ್ಯ

ಅನುಪಯುಕ್ತ ಮೊಬೈಲ್ ನಲ್ಲಿ ಆಟವಾಡುತ್ತಿದ್ದಾಗ ಸ್ಫೋಟ: 10 ವರ್ಷದ ಬಾಲಕನ 4 ಕೈಬೆರಳುಗಳು ಕಟ್, ಆಸ್ಪತ್ರೆಗೆ ದಾಖಲು

10 ವರ್ಷದ ಬಾಲಕ ಮೊಬೈಲ್ ನಲ್ಲಿ ಆಟವಾಡುತ್ತಿದ್ದಾಗ ಅದರ ಬ್ಯಾಟರಿ ಸ್ಫೋಟಗೊಂಡು ಪರಿಣಾಮ ಬಾಲಕನ ಕೈನ 4 ಬೆರಳುಗಳು ಕಟ್ ಆಗಿವೆ.

ಪ್ಲಾಸ್ಮಾ ಬ್ಯಾಂಕ್ ಗೆ ಪರ್ಯಾಯವಾಗಿ ಕೆಲಸ ನಿರ್ವಹಿಸುತ್ತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ!
ರಾಜ್ಯ

ಪ್ಲಾಸ್ಮಾ ಬ್ಯಾಂಕ್ ಗೆ ಪರ್ಯಾಯವಾಗಿ ಕೆಲಸ ನಿರ್ವಹಿಸುತ್ತಿದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ!

ಉತ್ತರ ಕರ್ನಾಟಕದಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಬೇಕು ಎಂಬ ಬೇಡಿಕೆ ಹೆಚ್ಚುತ್ತಿರುವ ಬೆನ್ನಲ್ಲೆ ಕಿಮ್ಸ್ ಆಸ್ಪತ್ರೆ ಪ್ಲಾಸ್ಮಾ ಬ್ಯಾಂಕ್ ಗೆ ಪರ್ಯಾಯವಾಗಿ ಕಿಮ್ಸ್ ಆಸ್ಪತ್ರೆ ಕೆಲಸ ಮಾಡುತ್ತಿದೆ.

ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆ; ರಾಜ್ಯದಲ್ಲಿ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ; ಡಾ.ಸುಧಾಕರ್
ರಾಜ್ಯ

ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆ; ರಾಜ್ಯದಲ್ಲಿ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ; ಡಾ.ಸುಧಾಕರ್

ಕಿಮ್ಸ್ ಘಟನೆ ನಮಗೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ರಾಜ್ಯದಲ್ಲಿ ಹೆಚ್ಚಿನ ಲಿಕ್ವಿಡ್ ಆಕ್ಸಿಜನ್ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಹುಬ್ಳಳ್ಳಿ: ಖಾಸಗಿ ಬಸ್ ಗೆ ಬೆಂಕಿ, ಮೂವರ ಸಜೀವ ದಹನ
ರಾಜ್ಯ

ಹುಬ್ಳಳ್ಳಿ: ಖಾಸಗಿ ಬಸ್ ಗೆ ಬೆಂಕಿ, ಮೂವರ ಸಜೀವ ದಹನ

ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಪ್ರಯಾಣಿಕರು ಸಜೀವವಾಗಿ ದಹನವಾದ ಭೀಕರ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.