ರಾಜ್ಯವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಖರೀದಿಸಿದ್ದ ಕಾರು, ಮನೆ, ಸೈಟು, 2 ಕೋಟಿ ರೂ. ಎಫ್ಡಿ ಜಪ್ತಿ
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಭರವಸೆ ನೀಡಿ ಅವರಿಂದ ಕೋಟಿ ಕೋಟಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ಅವರು ಇತ್ತೀಚಿಗೆ ಖರೀದಿಸಿದ್ದ ಕಿಯಾ...