ಕಿಯಾರಾ ಅಡ್ವಾಣಿ

'ಟಾಕ್ಸಿಕ್' ಚಿತ್ರದ 'ತಬಾಹಿ' ವಿಡಿಯೊ ಸಾಂಗ್; ಯಶ್-ಕಿಯಾರಾ ಬೋಲ್ಡ್ ಕೆಮಿಸ್ಟ್ರಿ
ವಿಡಿಯೋ

'ಟಾಕ್ಸಿಕ್' ಚಿತ್ರದ 'ತಬಾಹಿ' ವಿಡಿಯೊ ಸಾಂಗ್; ಯಶ್-ಕಿಯಾರಾ ಬೋಲ್ಡ್ ಕೆಮಿಸ್ಟ್ರಿ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ನ ಮೊದಲ ಹಾಡು ತಬಾಹಿಯ ವಿಡಿಯೊ ಸಾಂಗ್ ಬಿಡುಗಡೆಯಾಗಿದೆ.

'Toxic' ಚಿತ್ರದ 'Tabaahi' Video ಸಾಂಗ್ ರಿಲೀಸ್: ಬೋಲ್ಡ್ ಅವತಾರದಲ್ಲಿ ಯಶ್-ಕಿಯಾರಾ; Romantic ಕೆಮಿಸ್ಟ್ರಿ ವೈರಲ್..!
ಸಿನಿಮಾ ಸುದ್ದಿ

'Toxic' ಚಿತ್ರದ 'Tabaahi' Video ಸಾಂಗ್ ರಿಲೀಸ್: ಬೋಲ್ಡ್ ಅವತಾರದಲ್ಲಿ ಯಶ್-ಕಿಯಾರಾ; Romantic ಕೆಮಿಸ್ಟ್ರಿ ವೈರಲ್..!

ಚಿತ್ರದಲ್ಲಿ ಯಶ್ 'ರಾಯ್' ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಿಯಾರಾ ಅಡ್ವಾಣಿ 'ರುಮಿ' ಪಾತ್ರಕ್ಕೆ ಜೀವ ತುಂಬಿದ್ದಾರೆ. ಹಾಡಿನ ಕೆಲವು ದೃಶ್ಯಗಳಲ್ಲಿ ನಟಿ ನಯನತಾರಾ ಕೂಡ ಕಾಣಿಸಿಕೊಂಡಿದ್ದಾರೆ.

ಯಶ್ ನಟನೆಯ 'ಟಾಕ್ಸಿಕ್' ಬಿಡುಗಡೆಗೆ ಕೌಂಟ್‌ಡೌನ್: ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!
ಸಿನಿಮಾ ಸುದ್ದಿ

ಯಶ್ ನಟನೆಯ 'ಟಾಕ್ಸಿಕ್' ಬಿಡುಗಡೆಗೆ ಕೌಂಟ್‌ಡೌನ್: ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಪೋಸ್ಟರ್ ರಿಲೀಸ್!

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವನ್ನು ವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿವೆ.

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ಪುತ್ರಿಯ ಹೆಸರೇನು ಗೊತ್ತಾ?
ಬಾಲಿವುಡ್

ಕಿಯಾರಾ ಅಡ್ವಾಣಿ-ಸಿದ್ಧಾರ್ಥ್ ಮಲ್ಹೋತ್ರಾ ಪುತ್ರಿಯ ಹೆಸರೇನು ಗೊತ್ತಾ?

ಫೋಟೋ ಜೊತೆಗೆ ದಂಪತಿ ತಮ್ಮ ಮಗುವಿನ ಸುಂದರವಾದ ಹೆಸರನ್ನೂ ಕೂಡ ಬಹಿರಂಗಪಡಿಸಿದ್ದಾರೆ. ಸ್ಟಾರ್ ದಂಪತಿಗಳು ತಮ್ಮ ಪುತ್ರಿಗೆ `ಸರಾಯಾ’ ಎಂದು ಹೆಸರಿಟ್ಟಿದ್ದಾರೆ.

War 2: ನಟಿ ಕಿಯಾರಾ ಅಡ್ವಾಣಿ ಬಿಕಿನಿಗೆ ಕತ್ತರಿ ಪ್ರಯೋಗ; ಅಭಿಮಾನಿಗಳಿಗೆ ತೀವ್ರ ನಿರಾಶೆ, video!
ಬಾಲಿವುಡ್

War 2: ನಟಿ ಕಿಯಾರಾ ಅಡ್ವಾಣಿ ಬಿಕಿನಿಗೆ ಕತ್ತರಿ ಪ್ರಯೋಗ; ಅಭಿಮಾನಿಗಳಿಗೆ ತೀವ್ರ ನಿರಾಶೆ, video!

ಬಾಲಿವುಡ್‌ನಲ್ಲಿ ನಿರ್ಮಾಣಗೊಂಡಿರುವ ಬೃಹತ್ ಆಕ್ಷನ್ ಚಿತ್ರ ವಾರ್ 2 ಗಾಗಿ ಪ್ರೇಕ್ಷಕರು ಮತ್ತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ
ಬಾಲಿವುಡ್

ನಟಿ ಕಿಯಾರಾ ಅಡ್ವಾಣಿ, ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ; ಮನೆಯಲ್ಲಿ ಸಂಭ್ರಮ

ನಟಿಗೆ ಆಗಸ್ಟ್‌ನಲ್ಲಿ ಹೆರಿಗೆಯಾಗಬೇಕಿತ್ತು, ಆದರೆ ಮಗು ಬೇಗನೆ ಜನಿಸಿದೆ. ಕಿಯಾರಾಳನ್ನು ಹೆರಿಗೆಗಾಗಿ ಮುಂಬೈನ ಗಿರ್ಗಾಂವ್ ಪ್ರದೇಶದ ಹೆಚ್‌ಎನ್ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶೀಘ್ರದಲ್ಲೇ ಮಗು ಆಗಮನ; ಗುಡ್ ನ್ಯೂಸ್ ಹಂಚಿಕೊಂಡ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ!
ಬಾಲಿವುಡ್

ಶೀಘ್ರದಲ್ಲೇ ಮಗು ಆಗಮನ; ಗುಡ್ ನ್ಯೂಸ್ ಹಂಚಿಕೊಂಡ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ!

ದಂಪತಿ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದು, ಮಗುವಿನ ಸಾಕ್ಸ್‌ಗಳ ಫೊಟೋ ಹಂಚಿಕೊಂಡಿದ್ದಾರೆ.

Game Changer ಬಾಕ್ಸ್ ಆಫೀಸ್‌ ಓಟ: ರಾಮ್ ಚರಣ್-ಕಿಯಾರಾ ಅಡ್ವಾಣಿ ನಟನೆಯ ಚಿತ್ರ ಎರಡನೇ ದಿನ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

Game Changer ಬಾಕ್ಸ್ ಆಫೀಸ್‌ ಓಟ: ರಾಮ್ ಚರಣ್-ಕಿಯಾರಾ ಅಡ್ವಾಣಿ ನಟನೆಯ ಚಿತ್ರ ಎರಡನೇ ದಿನ ಗಳಿಸಿದ್ದೆಷ್ಟು?

ಮೊದಲ ದಿನ ಭರ್ಜರಿ ಗಳಿಕೆ

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?
ಸಿನಿಮಾ ಸುದ್ದಿ

'ಗೇಮ್ ಚೇಂಜರ್' ಮುಂಗಡ ಬುಕ್ಕಿಂಗ್: ರಾಮ್ ಚರಣ್ ನಟನೆಯ ಚಿತ್ರ 13.87 ಕೋಟಿ ರೂ ಗಳಿಕೆ, ಕರ್ನಾಟಕದಲ್ಲೆಷ್ಟು?

ಜನವರಿ 10ರಂದು ದೇಶದಾದ್ಯಂತ ತೆರೆಕಾಣಲು ಸಿದ್ಧ