ರಾಜ್ಯಬಿಜೆಪಿ ಆಡಳಿತದಲ್ಲಿ ಕಿಯೋನಿಕ್ಸ್ನಲ್ಲಿ 500 ಕೋಟಿ ರೂ. ಅವ್ಯವಹಾರ; ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖೆ: ಪ್ರಿಯಾಂಕ್ ಖರ್ಗೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ(ಕಿಯೊನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಆರೋಪಿಸಿದ್ದಾರೆ.