ರಾಜಕೀಯಕಿಯೋನಿಕ್ಸ್ ಅವ್ಯವಹಾರ: ತನಿಖೆ ನಂತರ ಬಿಜೆಪಿಯ ಮಾಜಿ ಸಚಿವರು ಪರಪ್ಪನ ಅಗ್ರಹಾರದ ಮುದ್ದೆ ರುಚಿ ನೋಡುವುದು ಖಚಿತ!
ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ(ಕಿಯೋನಿಕ್ಸ್ ) ರೂ.500 ಕೋಟಿ ಅವ್ಯವಹಾರದ ತನಿಖೆ ಪೂರ್ಣಗೊಂಡ ನಂತರ ಬಿಜೆಪಿಯ ಹಲವು ಮಾಜಿ ಸಚಿವರು ಪರಪ್ಪನ ಅಗ್ರಹಾರದ ಮುದ್ದೆಯ ರುಚಿ ನೋಡುವುದು ಖಚಿತ ಎಂದು ಕಾಂಗ್ರೆಸ್ ಹೇಳಿದೆ.