ಕಿಯೋಸ್ಕ್
ಬೆಳಗಾವಿ: ಕಿಯೋಸ್ಕ್ನಿಂದ ಎಟಿಎಂ ಯಂತ್ರ ಕಳ್ಳತನ; ಒಡೆಯಲು ಆಗದೆ ಬಿಸಾಡಿ ಹೋದ ಖದೀಮರು! Video
ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಯೋಸ್ಕ್ ನಿಂದ 2.94 ಲಕ್ಷ ರೂ. ನಾಪತ್ತೆ: ಬೆಂಗಳೂರು ಜಲಮಂಡಳಿಯ ಕ್ಯಾಷಿಯರ್ ಅಮಾನತು
ಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ 2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ) ಅಮಾನತು ಮಾಡಿದೆ.

