ದೇಶಖ್ಯಾತ ಕಾದಂಬರಿಕಾರ, ಲೇಖಕ ಕಿರಣ್ ನಗರ್ಕರ್ ನಿಧನ
ಖ್ಯಾತ ಕಾದಂಬರಿಕಾರ, ಲೇಖಕ ಕಿರಣ್ ನಗರ್ಕರ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.ಅನಾರೋಗ್ಯದಿಂದ ಬಳಲುತ್ತಿದ್ದ ನಗರ್ಕರ್ ಅವರನ್ನು ಬಾಂಬೈ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.