ಕಿರಣ್ ಮಜುಂದಾರ್ ಶಾ

Biocon ಉತ್ತರಾಧಿಕಾರಿ ಘೋಷಣೆ: ತಕ್ಷಣವೇ ನಿವೃತ್ತಿ ಇಲ್ಲ, ಹಂತ ಹಂತ ಜವಾಬ್ದಾರಿ ವರ್ಗಾವಣೆ; ಕಿರಣ್ ಮಜುಂದಾರ್ ಶಾ..!
ವಾಣಿಜ್ಯ

ಕಿರಣ್ ಮಜುಂದಾರ್-ಷಾ ಅವರು ತಾವು ಈಗಲೇ ನಿವೃತ್ತಿ ಪಡೆಯುವ ಯೋಜನೆ ಇಲ್ಲ ಎಂದು ಹೇಳಿದ್ದು, ಕ್ಲೇರ್ ಅವರು ಕ್ರಮೇಣವಾಗಿ ಜವಾಬ್ದಾರಿಗಳನ್ನು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಹೆಮ್ಮೆಯ ಕನ್ನಡತಿ, ಕನ್ನಡ ಅದ್ಭುತ ಭಾಷೆ: ಕಿರಣ್ ಮಜುಂದಾರ್ ಶಾ
ರಾಜ್ಯ

ರಸ್ತೆ ಗುಂಡಿಗಳ ಬಗ್ಗೆ ಪೋಸ್ಟ್​​ ಹಾಕಿ ಟೀಕೆಗೆ ಗುರಿಯಾಗಿದ್ದ ಕಿರಣ್ ಮಜುಂದಾರ್-ಶಾ ದೀಪಾವಳಿ ಹಬ್ಬದ ನಡುವೆ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​​ ಅವರನ್ನು ಭೇಟಿಯಾಗಿ ತಮ್ಮ ಕುಟಂಬದ ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು.

Watch | ಟ್ವೀಟ್ ವಾರ್: ಡಿಕೆ ಶಿವಕುಮಾರ್ ಭೇಟಿ ಮಾಡಿದ ಉದ್ಯಮಿ ಕಿರಣ್ ಮಜುಂದಾರ್ ಶಾ
ವಿಡಿಯೋ

ಕಿರಣ್ ಮಜುಂದಾರ್ ಶಾ ಕುರಿತು ಟೀಕೆ: DCM ಡಿ.ಕೆ ಶಿವಕುಮಾರ್ ವಿರುದ್ಧ ಉದ್ಯಮಿ ಹರ್ಷ್‌ ಗೋಯೆಂಕಾ ಕಿಡಿ

ನಮ್ಮ ರಾಜಕಾರಣಿಗಳ ಚರ್ಮ ಎಷ್ಟು ತೆಳುವಾಗಿದೆ ನೋಡಿ. ಕಿರಣ್‌ ಮಜುಂದಾರ್‌ ಶಾ ಅವರು ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಪ್ರಶ್ನಿಸಿದಾಗ ಅದನ್ನು ಸರಿಪಡಿಸುವ ಬದಲು ರಾಜಕಾರಣಕ್ಕೆ ಇಳಿದರು.

ಟ್ವೀಟ್ ವಾರ್ ನಂತರ ಸಿಎಂ-ಡಿಸಿಎಂ ಭೇಟಿ ಮಾಡಿದ ಕಿರಣ್ ಮಜುಂದಾರ್ ಶಾ; ರಸ್ತೆಗುಂಡಿ ಸಮಸ್ಯೆ ಪ್ರಸ್ತಾಪ

ಇದಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಆದಿಯಾಗಿ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು.

ಬೆಂಗಳೂರಿನ ಮೂಲಸೌಕರ್ಯ ಬಗ್ಗೆ ಟೀಕೆ: ನಾವು ಹೇಗಿದ್ವಿ, ಹೇಗಾದ್ವಿ? ಅನ್ನೋದನ್ನ ಮರೆತು ಮಾತಾಡ್ತಾರೆ; ಉದ್ಯಮಿ ಗಳಿಗೆ ಡಿಕೆಶಿ ಟಾಂಗ್!

ಇಲ್ಲಿ ಉದ್ಯೋಗ ಪ್ರಾರಂಭ ಮಾಡಿದವರು ದೊಡ್ಡವರಾಗಿದ್ದಾರೆ. ನಾವು ಮೊದಲು ಹೇಗಿದ್ವಿ ಅನ್ನೋದನ್ನು ಮರೆತು ಮಾತನಾಡುತ್ತಿದ್ದಾರೆ.

ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದ ಡಿ.ಕೆ ಶಿವಕುಮಾರ್ ಗೆ ತಿರುಗೇಟು: ಕಿರಣ್ ಮಜುಂದಾರ್ ಶಾ ಹೇಳಿದ್ದೇನು?

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದರು.

News Headlines 14-10-25 | 'ಕೈ' ಶಾಸಕ ಕೆ.ವೈ ನಂಜೇಗೌಡ ಸ್ಥಾನ ಅಸಿಂಧುಗೆ 'ಸುಪ್ರೀಂ' ತಡೆ; ಬೆಂಗಳೂರು ರಸ್ತೆಗುಂಡಿ ಬಗ್ಗೆ ಚೀನಾ ಉದ್ಯಮಿ ಪ್ರಶ್ನೆ; RSSಗೆ ಅಂಕುಶ: ನನಗೆ ಜೀವ ಬೆದರಿಕೆ- ಪ್ರಿಯಾಂಕ್!

ಬೆಂಗಳೂರಿನ ರಸ್ತೆಗುಂಡಿ, ಕಸದ ಸಮಸ್ಯೆ ಬಗ್ಗೆ ಕಿರಣ್ ಮಜುಂದಾರ್ ಶಾಗೆ ಚೀನಾ ಉದ್ಯಮಿ ಪ್ರಶ್ನೆ? ಪ್ರಿಯಾಂಕ್​ ಖರ್ಗೆ, ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ಹೀಗಿದೆ...

ಕಿರಣ್ ಮಜುಂದಾರ್ ಅವರ ಈ ಪೋಸ್ಟ್​ ವಿಚಾರದ ಬಗ್ಗೆ ಐಟಿ ಬಿಟಿ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಸಮಸ್ಯೆಗಳ ಬಗ್ಗೆ ಅವರು ಕರೆ ಮಾಡಿ ನಮ್ಮ ಜೊತೆ ಮಾತನಾಡಬಹುದು ಎಂದಿದ್ದಾರೆ.