ಸಿನಿಮಾ ಸುದ್ದಿ777 ಚಾರ್ಲಿ ನಂತರ ಮುಂದಿನ ಸಿನಿಮಾಗೆ ಕಿರಣ್ರಾಜ್ ರೆಡಿ; ಹಾರರ್ ಕಾಮಿಡಿ ಚಿತ್ರ ತಯಾರಿಸಲು ಸಿದ್ಧತೆ
777 ಚಾರ್ಲಿ ಸಿನಿಮಾ ನಿರ್ದೇಶನಕ್ಕಾಗಿ ಇಂದಿಗೂ ಮೆಚ್ಚುಗೆಯನ್ನು ಪಡೆಯುತ್ತಿರುವ ನಿರ್ದೇಶಕ ಕಿರಣರಾಜ್ ಅವರು ತಮ್ಮ ಮುಂದಿನ ಸಿನಿಮಾದ ಕೆಲಸವನ್ನು ಈಗಾಗಲೇ ಪ್ರಾರಂಭಿಸಿದ್ದಾರೆ. ಚಿತ್ರವು ಹಾರರ್ ಕಾಮಿಡಿ-ಫ್ಯಾಂಟಸಿ ಆಗಿದೆ ಎಂದು ಹೇಳಲಾಗುತ್ತಿದೆ.