ದೇಶಯುವತಿಯರನ್ನು ಹನಿಟ್ರ್ಯಾಪ್ ನಲ್ಲಿ ಸಿಲುಕಿಸಿ, ಬೆತ್ತಲೆ ಫೋಟೋಗಳೊಂದಿಗೆ ಬೆದರಿಕೆ ಹಾಕುತ್ತಿದ್ದ ಕಿರಾತಕನ ಬಂಧನ
ಸಾಮಾಜಿಕ ಜಾಲತಾಣಗಳ ಮೂಲಕ ಯುವತಿಯರನ್ನು ಅಕ್ರಮವಾಗಿ ಹನಿಟ್ರ್ಯಾಪ್ ನಲ್ಲಿ ಸಿಲುಕಿಸಿ, ಅವರ ಬೆತ್ತಲೆ ಫೋಟೋ ತೋರಿಸಿ ಬೆದರಿಕೆ ಹಾಕುತ್ತಿದ್ದ 25 ವರ್ಷದ ಯುವಕನೊಬ್ಬನನ್ನು ಇಲ್ಲಿನ ಅಡ್ಯರ್ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.