ದೇಶಕೇರಳದ ಅತ್ಯಂತ ಕಿರಿಯ ಮೇಯರ್ ಆಗಲಿದ್ದಾರೆ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್
21 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ಆರ್ಯ ರಾಜೇಂದ್ರನ್ ಅವರು ತಿರುವನಂತಪುರಂನ ಮುಂದಿನ ಮೇಯರ್ ಆಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಈ ಮೂಲಕ ಆರ್ಯ ಅವರು ರಾಜ್ಯದ ಅತ್ಯಂತ ಕಿರಿಯ ಮೇಯರ್ ಎಂಬ ಗೌರವಕ್ಕೆ ಪಾತ್ರರಾಗಲಿದ್ದಾರೆ.