ಕಿರೀಟ್ ಸೋಮಯ್ಯ

ಮಹಾರಾಷ್ಟ್ರ: ಬಿಜೆಪಿ ಮಾಜಿ ಸಂಸದ ಕಿರಿಟ್ ಸೋಮಯ್ಯ ಅಶ್ಲೀಲ ವಿಡಿಯೋ ತನಿಖೆಗೆ ಫಡ್ನವೀಸ್ ಆದೇಶ
ಬಿಜೆಪಿ ಮುಖಂಡ ಕಿರಿಟ್ ಸೋಮಯ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವರೂ ಆದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಡ್ ತನಿಖೆಗೆ ಆದೇಶಿಸಿದ್ದಾರೆ.

ಮಹಾರಾಷ್ಟ್ರ: ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಬಂಧನ
ಮಹಾರಾಷ್ಟ್ರದ ಸತಾರ ಜಿಲ್ಲೆಯ ಕರಡ್ ರೈಲ್ವೆ ನಿಲ್ದಾಣದಲ್ಲಿ ಇಂದು ಮುಂಜಾನೆ ಬಿಜೆಪಿ ಮುಖಂಡ ಕಿರೀಟ್ ಸೋಮಯ್ಯ ಅವರನ್ನು ಬಂಧಿಸಲಾಗಿದೆ. ಸೋಮಯ್ಯ ಇಂದು ಕೊಲ್ಹಾಪುರಕ್ಕೆ ಭೇಟಿ ನೀಡಬೇಕಿತ್ತು. ರೈಲ್ವಿನ ಮೂಲಕ ಕೊಲ್ಹಾಪುರಕ್ಕೆ ತೆರಳುವಾಗ ಬಂಧಿಸಲಾಗಿದೆ.

ಶಿವಸೇನಾ ಕಾರ್ಯಕರ್ತರು ನನ್ನ ಹತ್ಯೆ ಮಾಡಲು ಯತ್ನಿಸಿದ್ದರು: ಬಿಜೆಪಿ ಸಂಸದ
ಶಿವಸೇನಾ ಕಾರ್ಯಕರ್ತರ ಗುಂಪೊಂದು ನನ್ನನ್ನು ಹತ್ಯೆ ಮಾಡಲು ಯತ್ನಿಸಿತು ಎಂದು ಬಿಜೆಪಿ ಸಂಸದ ಕಿರೀಟ್ ಸೋಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ...

