ರಾಜ್ಯಇನ್ನು ಮುಂದೆ ಬಿಡಿಎ ಬಡಾವಣೆಗಳಲ್ಲಿ ಉದ್ಯಾನಕ್ಕೆ ಬದಲಾಗಿ 'ಕಿರು ಅರಣ್ಯ': ಎಸ್.ಆರ್. ವಿಶ್ವನಾಥ್
ಹಸಿರೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ವಿಷನ್ 2022 ಗೆ ಪೂರಕವಾಗಿ ಇನ್ನು ಮುಂದೆ ಬಿಡಿಎ ತನ್ನ ಸ್ವಂತ ಬಡಾವಣೆಗಳು ಮತ್ತು ಬಿಡಿಎ ಅನುಮೋದಿತ ಬಡಾವಣೆಗಳಲ್ಲಿ ಕಿರು ಅರಣ್ಯ ಬೆಳೆಸುವುದನ್ನು ಕಡ್ಡಾಯಗೊಳಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.