ದೇಶಕಿರು ಜಲವಿದ್ಯುತ್ ಭ್ರಷ್ಟಾಚಾರ ಪ್ರಕರಣ: ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಮನೆ ಸೇರಿ 30 ಸ್ಥಳಗಳಲ್ಲಿ ಸಿಬಿಐ ಶೋಧ
ಸಿಬಿಐ ಗುರುವಾರ ಜಮ್ಮು ಮತ್ತು ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ನಿವಾಸ ಹಾಗೂ ದೇಶದಾದ್ಯಂತ 29 ಸ್ಥಳಗಳಲ್ಲಿ ದಾಳಿ ನಡೆಸಿ, ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.